
ರಾಜಕೀಯ
ಜನರಿಂದಲೇ ಹಣ ವಸೂಲಿ ಮಾಡಿ ಗ್ಯಾರಂಟಿ ನೀಡಲಾಗುತ್ತಿದೆ: ಆರ್.ಅಶೋಕ
ಮಡಿಕೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು.