ರಾಜಕೀಯ ಶಾಸಕರ ಕಾರು ಡಿಕ್ಕಿ: ಮೂವರು ಸ್ಥಿತಿ ಗಂಭೀರ ಬೆಂಗಳೂರು: ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಮುಂದೆ ಓದಿ » January 17, 2025