
ವಾಣಿಜ್ಯ - ತಂತ್ರಜ್ಞಾನ
ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಅಣಿಗೊಳಿಸಲು ಕಂಪನಿಗಳು ಆಸಕ್ತ: ಎಂ.ಬಿ.ಪಾಟೀಲ್
ಬೆಂಗಳೂರು: ಬಿಎಂಟಿಸಿ ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಯ ಡೀಸೆಲ್ ಬಸ್ಸುಗಳನ್ನು ವಿದ್ಯುತ್ ಚಾಲಿತ ವಾಹನಗಳನ್ನಾಗಿ ಪರಿವರ್ತಿಸಿ, ಮರುಬಳಕೆಗೆ ಅಣಿಗೊಳಿಸಲು ತೈವಾನ್‌ನ ಕಂಪನಿಗಳು ಆಸಕ್ತಿ ವ್ಯಕ್ತಪಡಿಸಿವೆ. ಇದರಿಂದ ಪರಿಸರಸ್ನೇಹಿ