ಅಪರಾಧ ಪಹಲ್ಗಾಮ್ ಉಗ್ರರ ಗುಂಡಿನ ದಾಳಿ ಸಮರ್ಥನೆ: ದೂರು ದಾಖಲು ಮಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯನ್ನು ಸಮರ್ಥಿಸಿ ಪೋಸ್ಟ್ ಹಾಕಿದ್ದ ಫೇಸ್ ಬುಕ್ ಪೇಜ್ ವಿರುದ್ಧ ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದೆ ಓದಿ » April 26, 2025