
ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಎಂ ಬಿ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಜಯಪುರ, ಹಾಸನ ಸೇರಿ ವಿವಿಧ ವಿಮಾನ ನಿಲ್ದಾಣಗಳು ಮತ್ತು ಏರ್-ಸ್ಟ್ರಿಪ್ ಅಭಿವೃದ್ಧಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಬೃಹತ್ ಕೈಗಾರಿಕೆ ಸಚಿವ ಎಂ ಬಿ








