
ರಾಜಕೀಯ
ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ: ಸಿದ್ದರಾಮಯ್ಯ
ಮೈಸೂರು: ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಎಂಬ ದಾಖಲೆ ನಿರ್ಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡುತ್ತಿಲ್ಲ. ಸಮಾಜದಲ್ಲಿ ಅಸಮಾನತೆ ನೀಗಿಸುವವರೆಗೂ ಹೋರಾಟ ಹಾಗೂ

