
ರಾಜಕೀಯ
ಯಾವುದೇ ದೇಶದಿಂದ ಬಂದರೂ ಕಡ್ಡಾಯ ಕೋವಿಡ್ ಪರೀಕ್ಷೆ: ಡಾ.ಕೆ.ಸುಧಾಕರ್
ಬೆಂಗಳೂರು: ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ