#Compulsory #participation #session #without #excuse #Vishweshwar #Hegade #Kageri

ರಾಜಕೀಯ

ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ಪ್ರಸಕ್ತ ವಿಧಾನಸಭೆಯ ಕೊನೆಯ ಅಧಿವೇಶನನಾಳೆಯಿಂದ ಆರಂಭವಾಗಲಿದೆ‌. ಈ ಹಿನ್ನಲೆಯಲ್ಲಿ ಸದಸ್ಯರು ಸಬೂಬು ಹೇಳದೆ ಕಲಾಪದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ವಿಧಾಸಭೆ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ಮುಂದೆ ಓದಿ »