
ರಾಜಕೀಯ
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತು ಅನ್ವಯ: ಡಾ.ಜಿ.ಪರಮೇಶ್ವರ್
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಗ್ಯಾರಂಟಿಗಳ ಮಹಾಪೂರವನ್ನೇ ಹರಿಸಿದ್ದ ಕಾಂಗ್ರೆಸ್ ಇದೀಗ ತನ್ನ ರಾಗವನ್ನು ಬದಲಿಸಿದೆ. ಪಕ್ಷ ನೀಡಿರುವ ಗ್ಯಾರಂಟಿಗಳಿಗೆ ಷರತ್ತು ಅನ್ವಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ