
ರಾಜಕೀಯ
ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ʼಅನೈತಿಕʼ ಎಂಬುದು ನನ್ನ ಅಭಿಪ್ರಾಯ.