#Congress #party #people #strength #win #maximum #votes #SKeshavamurthy

ರಾಜಕೀಯ

ಜನ ಬಲ ಇರುವ ಕಾಂಗ್ರೆಸ್ ಪಕ್ಷ ಅತ್ಯಧಿಕ ಮತಗಳಿಂದ ಜಯಗಳಿಸಲಿದೆ: ಎಸ್.ಕೇಶವಮೂರ್ತಿ

ಬೆಂಗಳೂರು: ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿ ಬಿರುಸಿನ ಪ್ರಚಾರ ನಡೆಸಿದರು. ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿರವರು ಮಹಾಲಕ್ಷ್ಮೀಪುರಂ, ಜೆ.ಸಿ.ನಗರ

ಮುಂದೆ ಓದಿ »