
ರಾಜಕೀಯ
ಬಡವರಿಗೆ ಆಹಾರ, ಆರೋಗ್ಯ, ಆಶ್ರಯ ಭದ್ರತೆ ನೀಡಿದ್ದು ಕಾಂಗ್ರೆಸ್ ಪಕ್ಷ: ಎಮ್.ಶಿವರಾಜು
ಬೆಂಗಳೂರು: ಮಹಾಲಕ್ಷ್ಮೀಪುರಂ ವಾರ್ಡ್, ಬಿ.ಬಿ.ಎಂ.ಪಿ. ಬಯಲು ರಂಗಮಂದಿರ, ಜೆ.ಸಿ.ನಗರದಲ್ಲಿ ಸ್ಪೂರ್ತಿ ಯುವಕರ ವೇದಿಕೆ ವತಿಯಿಂದ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಾಂಗ್ರೆಸ್ ಪಕ್ಷದ