
ರಾಜಕೀಯ
ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದ್ರೆ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು: ಮಲ್ಲಿಕಾರ್ಜುನ ಖರ್ಗೆ
ಕೋಲಾರ: ರಾಜ್ಯ ಕಾಂಗ್ರೆಸ್ ನಲ್ಲಿ ಉದ್ಬವಿಸಿರುವ ಮುಖ್ಯಮಂತ್ರಿ ಹುದ್ದೆಯ ಬಿಕ್ಕಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಲಾಮು ಹಚ್ಚಿದ್ದಾರೆ. ಕೋಲಾರದಲ್ಲಿ ಏರ್ಪಡಿಸಿದ್ದ ಭಾರತ್ ಸತ್ಯಾಗ್ರಹ ಯಾತ್ರೆಯಲ್ಲಿ ಪಾಲ್ಗೊಂಡು