ಮಾಲ್ಗುಡಿ ಸ್ಪೆಷಲ್ ನಂದಿನಿ ವಿರುದ್ಧ ನಡೆದಿರುವ ಪಿತೂರಿಗೆ ಕರವೇ ಸಂಬಂಧಪಟ್ಟವರಿಗೆ ತಕ್ಕ ಪಾಠ ಕಲಿಸಲಿದೆ ಇ-ಕಾಮರ್ಸ್ ಅಡಿಯಲ್ಲಿ ಅಮೂಲ್ ಹಾಲು, ಮೊಸರು ಮಾರಾಟಕ್ಕೆ ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಈ ಸಂಸ್ಥೆಗಳು ಅಮೂಲ್ ಮುಂದೆ ಓದಿ » April 8, 2023