
ರಾಜಕೀಯ
ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು: ಕಾಂಗ್ರೆಸ್ ದೂರು
ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ನಡುವಿನ ಸಮರ ತೀವ್ರಗೊಂಡಿದೆ. ಇದೀಗ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್