
ಸಿದ್ದರಾಮಯ್ಯ ಸರ್ಕಾರ ಪತನಕ್ಕೆ ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆ: ವಿಜಯೇಂದ್ರ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಪತನಕ್ಕೆ ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ಸಿನ ಘಟಾನುಘಟಿಗಳು, ಹಿರಿಯ ಮಂತ್ರಿಗಳು ಸಾವಿರಾರು




