
ರಾಜಕೀಯ
ಸಂವಿಧಾನವನ್ನು ನಿಧಾನವಾಗಿ ದುರ್ಬಲಗೊಳಿಸುವ ಸಂಚು ನಡೆಸಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನ ಬದಲಾವಣೆ ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡಿರುವವರು, ನಿಧಾನವಾಗಿ ಅದನ್ನು ದುರ್ಬಲಗೊಳಿಸುವ ಸಂಚು ನಡೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. 77ನೇ ಗಣರಾಜ್ಯೋತ್ಸವದ
