
ರಾಜಕೀಯ
ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ
ಮೈಸೂರು: ದೇಶದಲ್ಲಿ ಸಂವಿಧಾನದ ಮೂಲ ಸ್ವರೂಪ ಮತ್ತು ಆಶಯಗಳಿಗೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿದ್ದು, ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.