
ರಾಜಕೀಯ
ಸೌಲಭ್ಯಗಳ ಅರ್ಜಿ ಸ್ವೀಕಾರ ವಿಳಂಬ: ಕಟ್ಟಡ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ಆಗಸ್ಟ್