ಉದ್ಯೋಗ ಗುತ್ತಿಗೆ ಆಧಾರದಲ್ಲಿ ವಿವಿಧ ವೈದ್ಯಕೀಯ ಹುದ್ದೆಗಳಿಗಾಗಿ ನೇರ ಸಂದರ್ಶನಕ್ಕೆ ಕರೆ ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಮುಂದೆ ಓದಿ » July 5, 2024