
ಹೆಚ್ಚು ಜನಪ್ರಿಯ ಸುದ್ದಿ
ಯಡಿಯೂರಿನಲ್ಲಿ ಅ.ನ.ಕೃ ಕನ್ವೆನ್ಷನ್ ಸೆಂಟರ್, ಡಾ. ಪುನೀತ್ ರಾಜ್‌ಕುಮಾರ್ ಸಭಾಂಗಣ ಲೋಕಾರ್ಪಣೆ
ಬೆಂಗಳೂರು: ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಯಡಿಯೂರು ವಾರ್ಡ್‌ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕನ್ನಡ ಚಳುವಳಿಗಳ ಪಿತಾಮಹ ಅ.ನ.ಕೃ ಕನ್ವೆನ್ಷನ್ ಸೆಂಟರ್ ಮತ್ತು ಚಲನಚಿತ್ರರಂಗದ ಧ್ರುವತಾರೆ ಡಾ. ಪುನೀತ್ ರಾಜ್‌ಕುಮಾರ್