
ರಾಜಕೀಯ
ಕೊರೊನಾ ಕಾರಣದಿಂದ ಅಲ್ಪಸಂಖ್ಯಾತರ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಅನುದಾನ ನೀಡಿಲ್ಲ: ಬೊಮ್ಮಾಯಿ
ಬೆಳಗಾವಿ: ಕೊರೋನಾದಿಂದ ಉಂಟಾದ ಆರ್ಥಿಕ ಸಂಕಷ್ಟದಿಂದಾಗಿ, ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಕಳೆದ ಎರಡು ವರ್ಷಗಳಿಂದ ಅನುದಾನ ಬಿಡುಗಡೆ