
ರಾಜಕೀಯ
ರಾಜ್ಯದಲ್ಲಿ ಕೊರೊನಾ ಏರಿಕೆ: ಕೇಂದ್ರದಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ