
ರಾಜಕೀಯ
ಭ್ರಷ್ಟ ಬಿ.ಜೆ.ಪಿ. ತೊಲಗಿಸಿ, ಕಾಂಗ್ರೆಸ್ ಪಕ್ಷ ಗೆಲ್ಲಿಸಿ: ಜನ ಸಂಪರ್ಕ ಅಭಿಯಾನ
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಇಂದಿರಾನಗರದ ಮಸೀದಿ ಮುಂಭಾಗ ಅಲ್ಪಸಂಖ್ಯಾತ ಮುಖಂಡರ ಜೊತೆಯಲ್ಲಿ ಕೆ.ಪಿ.ಸಿ.ಸಿ. ಸಂಯೋಜಕರಾದ ಸುದರ್ಶನ್ ರವರು ಭೇಟಿ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ