
ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!: ಆರ್ ಅಶೋಕ್
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು ರಾಜ್ಯ ಕಂಡಿಲ್ಲ. ಜನರ ಜೀವ, ಆಸ್ತಿ ಮತ್ತು ಗೌರವವನ್ನು ರಕ್ಷಿಸಬೇಕಾದ ಪೊಲೀಸ್ ಇಲಾಖೆ ಇಂದು ಸುದ್ದಿಯಾಗುತ್ತಿರುವುದು ಅಪರಾಧಿಗಳನ್ನು ಹಿಡಿದಿದ್ದಕ್ಕಾಗಿ ಅಲ್ಲ







