ರಾಜಕೀಯ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ರಾಜ್ಯ ಬಿಜೆಪಿ ನಾಯಕರು: ಪ್ರಿಯಾಂಕ್ ಖರ್ಗೆ ಬೆಂಗಳೂರು: ನಿಷೇಧಿತ ವಸ್ತುಗಳ ಮಾರಾಟ ಯತ್ನ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವ ಘಟನೆ ಇದೀಗ ಭಾರೀ ಸದ್ದು ಮಾಡುತ್ತಿದೆ. ಕಲಬುರಗಿ ಗ್ರಾಮೀಣ ಮುಂದೆ ಓದಿ » July 15, 2025