
ರಾಜಕೀಯ
ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ: ದಿನೇಶ್ ಗುಂಡೂರಾವ್
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮೊದಲ ಬಾರಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ 55,000 ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವೈದ್ಯರ ನಿಯೋಜನೆಯನ್ನು ರದ್ದು ಮಾಡಿದ್ದು, ಹೊಸದಾಗಿ

