
ರಾಜಕೀಯ
ಸೆಪ್ಟಂಬರ್ ಹೊತ್ತಿಗೆ ಎಲ್ಲರಿಗೂ ಕೋವಿಡ್ ಲಸಿಕೆ: ಸುರೇಶ್ ಕುಮಾರ್
ಬೆಂಗಳೂರು: ಕೊರೊನ ವೈರಸ್ ಬರದಂತೆ ತಡೆಗಟ್ಟಲು ಕೋವಿಡ್-19 ಲಸಿಕೆಯನ್ನು ಪ್ರತಿಯೊಬ್ಬರು ಹಾಕಿಸಿಕೊಳ್ಳಬೇಕು. ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸೆಪ್ಟಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ಹಾಕಲಾಗುವುದು ಎಂದು ಶಿಕ್ಷಣ ಸಚಿವ