
ರಾಜಕೀಯ
ಕೇರಳ ರಾಜ್ಯಪಾಲರ ಹೇಳಿಕೆಗಳು ಸಂವಿಧಾನ ವಿರೋಧಿ: ಸಿಪಿಐ(ಎಂ)
ತಿರುವನಂತಪುರ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಾವು ಹೊಂದಿರುವ ಸಾಂವಿಧಾನಿಕ ಹುದ್ದೆಗೆ ತಕ್ಕುದಲ್ಲದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ