ರಾಜಕೀಯ ಬಸ್ ಮಾಲಕರ ಲಾಬಿಗೆ ಶರಣಾದ ಜಿಲ್ಲಾಡಳಿತ: ಸುನಿಲ್ ಕುಮಾರ್ ಬಜಾಲ್ ಆರೋಪ ಮಂಗಳೂರು: ಖಾಸಗಿ ಬಸ್ ಪ್ರಯಾಣ ದರವನ್ನು ವಿಪರೀತವಾಗಿ ಏರಿಸುವ ಮೂಲಕ ದ.ಕ. ಜಿಲ್ಲಾಡಳಿತ ಸಂಪೂರ್ಣವಾಗಿ ಬಸ್ ಮಾಲಕರ ಲಾಬಿಗೆ ಶರಣಾಗಿದೆ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಮುಂದೆ ಓದಿ » September 3, 2021