
ರಾಜಕೀಯ
ಭ್ರಷ್ಟ-ಕಾರ್ಪೊರೇಟ್ ಲೂಟಿ ಮುಕ್ತ, ಸೌಹಾರ್ದ-ಸಮೃದ್ಧ ಕರ್ನಾಟಕಕ್ಕಾಗಿ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ
ಕೊಪ್ಪಳ: ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ 23ನೇ ಸಮ್ಮೇಳನ 2022ರ ಜನವರಿ 2, 3, 4ರಂದು ಗಂಗಾವತಿಯಲ್ಲಿ ನಡೆಯಲಿದೆ. ರಾಜ್ಯದ ಜನತೆಯ ಸಂರಕ್ಷಣೆ, ಎಡ