
ರಾಜಕೀಯ
ಸಂಸದರಿಗೆ ಹೊರಡಿಸಿರುವ ಸರ್ವಾಧಿಕಾರಶಾಹೀ ಆದೇಶಗಳನ್ನು ಹಿಂಪಡೆಯಬೇಕು: ಸಿಪಿಐ(ಎಂ) ಪೊಲಿಟ್ ಬ್ಯುರೊ
ದೆಹಲಿ: ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ ಎಂಬ ಸರ್ವಾಧಿಕಾರಿ ಆದೇಶವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಖಂಡಿಸಿದೆ.