
ಸಂಸ್ಕೃತಿ
ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ: ಓ.ಎಲ್ .ನಾಗಭೂಷಣ ಸ್ವಾಮಿ
ಬೆಂಗಳೂರು: ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ. ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ ಎಂದು ಖ್ಯಾತ ವಿಮರ್ಶಕ, ಲೇಖಕ ಡಾ.ಓ ಎಲ್
