ಅಪರಾಧ ಕಾರಿಗೆ ಕಾರಿನಿಂದ ಗುದ್ದಿ ಜಖಂ ಮಾಡಿ ಬೆದರಿಕೆ ಬೆಂಗಳೂರು: ಪಿಸ್ತೂಲ್ ಹಿಡಿದು ಬಿಲ್ಡರೊಬ್ಬರು ಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಕಾರಿನಿಂದ ಗುದ್ದಿ ಜಖಂ ಮಾಡಿ ಬೆದರಿಕೆ ಹಾಕಿರುವ ಘಟನೆ ಕೆ.ಆರ್.ಪುರಂ ಚಿಕ್ಕಬಸವನಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮುಂದೆ ಓದಿ » November 7, 2022