ವಿಚಾರ ಮಂಟಪ ನೆಹರುರವರನ್ನು ಟೀಕಿಸುವವರು ಕಣ್ತೆರೆದು ನೋಡಿ ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಮಹಾತ್ಮ ಗಾಂಧೀಜಿ ಮತ್ತು ಜವಾಹರ ಲಾಲ್ ನೆಹರುರವರ ಬಗ್ಗೆ ಕೆಟ್ಟ ಭಾವನೆಯನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವಂತಹ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ಇದಕ್ಕೆ ಮುಂದೆ ಓದಿ » November 14, 2024