#CRPFexams #facilitated #statelanguages ​​#Kannada #siddaramaiah 

ರಾಜಕೀಯ

ಸಿಆರ್‌ಪಿಎಫ್ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ರಾಜ್ಯ ಭಾಷೆಗಳಲ್ಲಿ ಬರೆಯಲು ಅನುಕೂಲ ಮಾಡಿಕೊಡಬೇಕು: ಸಿದ್ದರಾಮಯ್ಯ

ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಬರೆಯುವುದನ್ನು ಕಡ್ಡಾಯಗೊಳಿಸಿರುವುದನ್ನು ತಕ್ಷಣ ಸಡಿಲಿಸಿ, ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು

ಮುಂದೆ ಓದಿ »