
ರಾಜಕೀಯ
ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯವಾಗಿ ತಡೆಗಟ್ಟಬೇಕು: ಸಿದ್ದರಾಮಯ್ಯ
ಬೆಂಗಳೂರು: ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಯಾವುದೇ ಕಾರಣಕ್ಕೂ ಸನ್ನದುದಾರರಿಗೆ ಕಿರುಕುಳ ನೀಡಬಾರದು ಎಂದು ತಾಕೀತು ಮಾಡಿರುವ ಸಿಎಂ ಸಿದ್ದರಾಮಯ್ಯ, ನೆರೆರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ