
ಸಮೀಕ್ಷೆಗೆ ಹೋದವರಿಗೆ ತೊಂದರೆ ಮಾಡಿದರೆ, ವಿದ್ಯುತ್ ಮತ್ತು ನೀರಿನ ಸಂಪರ್ಕ ಕಡಿತ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್




