Davangere

ಜಿಲ್ಲಾ ಸುದ್ದಿ

ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ

ಚಿತ್ರದುರ್ಗ: ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN ನಲ್ಲಿ ಜೆ.ಓ.ಸಿ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕಗಳನ್ನು ಪಡೆದು ವೃತ್ತಿಪರ ಶಿಕ್ಷಣದಲ್ಲಿ

ಮುಂದೆ ಓದಿ »
ಜಿಲ್ಲಾ ಸುದ್ದಿ

ಸುಗಮವಾಗಿ ನಡೆದ ಕೆಎಎಸ್ ಮರು ಪೂರ್ವಭಾವಿ ಪರೀಕ್ಷೆ 

ದಾವಣಗೆರೆ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 29 ರಂದು ನಡೆದ ಮರು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಬಿ ವೃಂದದ ಪೂರ್ವಭಾವಿ ಪರೀಕ್ಷೆ ದಾವಣಗೆರೆಯ 19 ಕೇಂದ್ರಗಳಲ್ಲಿ

ಮುಂದೆ ಓದಿ »
ಸಂಸ್ಕೃತಿ

ವಿಶ್ವ ಮಾನವ ದಿನಾಚರಣೆ

ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬೂದಾಳ್ ರಸ್ತೆಯ ಎಸ್ಪಿಎಸ್ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ

ಮುಂದೆ ಓದಿ »
ಜಿಲ್ಲಾ ಸುದ್ದಿ

ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ

ಡಿಸೆಂಬರ್ 28 ರಿಂದ ಜನವರಿ 1 ರ ವರೆಗೆ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ

ಮುಂದೆ ಓದಿ »
ಜಿಲ್ಲಾ ಸುದ್ದಿ

ಮಳೆ ನೀರು ಕೊಯ್ಲು ವಿಧಾನ ಕಡ್ಡಾಯ

ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನ ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ದಾವಣಗೆರೆ: ನಗರದಲ್ಲಿ ಈಗಾಗಲೇ ಮಳೆ ನೀರು ಕೊಯ್ಲು ಕಡ್ಡಾಯವಾಗಿದೆ. ಆದರೂ ಬಹಳಷ್ಟು ಮನೆಗಳಲ್ಲಿ ಅಳವಡಿಸಿಕೊಂಡಿರುವುದಿಲ್ಲ, ಇದು

ಮುಂದೆ ಓದಿ »
ರಾಜಕೀಯ

ಕಾವೇರಿ 2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ಸ್ಥಿರಾಸ್ತಿಗಳ ಹಕ್ಕು ವರ್ಗಾವಣೆಗೆ ಇದೇ ಡಿಸೆಂಬರ್ 18ರ ಸರ್ಕಾರದ ಆದೇಶದಂತೆ ನಿಗಧಿಪಡಿಸಲಾಗಿದ್ದ 45 ದಿನಗಳ ಅವಧಿಯನ್ನು 30 ದಿನಗಳಿಗೆ ಕಡಿತಗೊಳಿಸಿ ಕಾವೇರಿ-2.0 ತಂತ್ರಾಂಶದೊಂದಿಗೆ

ಮುಂದೆ ಓದಿ »
ಅಪರಾಧ

ಅರಣ್ಯ ವಲಯದ ಜಮೀನನಲ್ಲಿ ನಾಡ ಬಾಂಬ್ ಪತ್ತೆ

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದ ಜಮೀನಿನಲ್ಲಿ 32 ಜೀವಂತ ನಾಡಬಾಂಬ್ ಗಳು ಪತ್ತೆಯಾಗಿದ್ದು,ಆತಂಕಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಸರ್ವೆ

ಮುಂದೆ ಓದಿ »
ಜಿಲ್ಲಾ ಸುದ್ದಿ

ಪ್ಲಾಸ್ಟಿಕ್ ಕಪ್, ಮೇಣಲೇಪಿತ ಪೇಪರ್ ಲೋಟ, ಕ್ಯಾರಿ ಬ್ಯಾಗ್ ನಿಷೇಧ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬೀದಿಬದಿ ವ್ಯಾಪಾರಸ್ಥರು, ತಿಂಡಿ-ತಿನಿಸು ಮಾರಾಟಗಾರರು, ಹೋಟೆಲ್ ಉದ್ದಿಮೆದಾರರು ಕಾಫಿ, ಚಹಾ, ಪಾನೀಯ, ತಿಂಡಿ-ತಿನಿಸು ಆಹಾರ ಪಧಾರ್ಥಗಳಿಗೆ ಕಪ್, ಮೇಣಲೇಪಿತ ಪೇಪರ್

ಮುಂದೆ ಓದಿ »
ಜಿಲ್ಲಾ ಸುದ್ದಿ

ದಾವಣಗೆರೆಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ತಾಲೂಕಿನಲ್ಲಿ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳುವುದರಿಂದ  ಡಿ.28 ರಂದು ಬೆಳಿಗ್ಗೆ 10  ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಮಾಸ್

ಮುಂದೆ ಓದಿ »
ಜಿಲ್ಲಾ ಸುದ್ದಿ

ನಾಮನಿರ್ದೇಶಿತ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ:  ದಾವಣಗೆರೆ ಉಪವಿಭಾಗದ ಮಟ್ಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು(ದೌರ್ಜನ್ಯ ಮತ್ತು ನಿಯಂತ್ರಣ) ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಪುರ್ನವಸತಿ ಅಧಿನಿಯಮ 2013ರ

ಮುಂದೆ ಓದಿ »