ರಾಜಕೀಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ : ೩೦೦ ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಕಾಜಿಬೀಳಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾಧಿಕಾರಿ ಪಿ ಸುನೀಲಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮ ನಡೆಯಿತು. ಮುಂದೆ ಓದಿ » September 18, 2022