
ರಾಜಕೀಯ
ತ್ರಿಪುರಾದಲ್ಲಿ ಮತ್ತೊಂದು ಮಾರಣಾಂತಿಕ ಹಲ್ಲೆ: ಸಿಪಿಐ(ಎಂ) ಪೊಲಿಟ್ ಬ್ಯೂರೋ ಖಂಡನೆ
ದೆಹಲಿ: ತ್ರಿಪುರಾ ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸಂಪೂರ್ಣವಾಗಿ ಮರುಸ್ಥಾಪಿಸಬೇಕು ಎಂದು ಸಿಪಿಎಂ ಒತ್ತಾಯಿಸಿದೆ. ನವೆಂಬರ್ 30ರಂದು ತ್ರಿಪುರಾದ ಚಾರಿಲಂನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)