ರಾಜಕೀಯ ಭ್ರಷ್ಟಾಚಾರವನ್ನು ಯಾವ ಪಕ್ಷದವರು ಮಾಡಿದರೂ ಕ್ರಮ ಆಗಬೇಕು: ಯತ್ನಾಳ್ ಬೆಳಗಾವಿ: ಭ್ರಷ್ಟರು ಭ್ರಷ್ಟರೇ, ನಾನು ಭ್ರಷ್ಟಾಚಾರ ಮಾಡಿದರೂ ಭ್ರಷ್ಟನೇ. ಭ್ರಷ್ಟಾಚಾರವನ್ನು ಯಾವ ಪಕ್ಷದವರು ಮಾಡಿದರೂ ಕ್ರಮ ಆಗಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮುಂದೆ ಓದಿ » December 5, 2023