ರಾಜಕೀಯ ಸುಳ್ಳು, ಮೋಸ, ದ್ರೋಹ, ವಚನಭ್ರಷ್ಟತೆಗಳನ್ನೇ ಅಸ್ತ್ರಮಾಡಿಕೊಂಡವರು ಕುಮಾರಸ್ವಾಮಿ: ಸಿದ್ದರಾಮಯ್ಯ ಬೆಂಗಳೂರು: ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆ ಮಾತನ್ನು ಒಬ್ಬಮಾಜಿ ಮುಖ್ಯಮಂತ್ರಿ ಬಗ್ಗೆ ಬಳಸಬೇಕಾಗಿ ಬಂದದ್ದಕ್ಕೆ ನನಗೆ ವಿಷಾದ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ಓದಿ » November 17, 2023