
ಹೆಚ್ಚು ಜನಪ್ರಿಯ ಸುದ್ದಿ
ಆನೆ ದಾಳಿ ನಿಯಂತ್ರಿಲು ರೈಲ್ವೇ ಬ್ಯಾರಿಕೇಡ್ ಅಳವಡಿಸಲು ತೀರ್ಮಾನ: ಈಶ್ವರ್ ಖಂಡ್ರೆ
ಬೆಂಗಳೂರು: ರಾಜ್ಯದ ಹಲವೆಡೆ ಸಮಸ್ಯೆಯಾಗಿ ಪರಿಣಮಿಸಿರುವ ಕಾಡಾನೆಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ