
ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ

ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ನೆರವು ಅಗತ್ಯ ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ

ಮರೆಯಾಗುತ್ತಿರುವ ದೇಸಿ ತಳಿಗಳ ಮರುಪರಿಚಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಮಾರ್ಗದರ್ಶನ ಪುಟ್ಟಣ್ಣಯ್ಯ ಫೌಂಡೇಶನ್, ಸಹಜ ಸಮೃದ್ಧ, ಸಹಜ ಸೀಡ್ಸ್, ಭತ್ತ ಉಳಿಸಿ ಆಂದೋಲನ, ಆಶಾ,
ಪ್ರೆಸ್ ಕ್ಲಬ್ ಆಫ್ ಇಂಡಿಯಾ, ರೈಸಿನಾ ರಸ್ತೆ, ನವದೆಹಲಿಯಲ್ಲಿ ನಡೆದ SKM ನ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆಯಾದ ಪತ್ರಿಕಾ ಪ್ರಕಟಣೆ SKM ಭರವಸೆಯ MSP ಕಾನೂನು, ಸಾಲ ಮನ್ನಾ,
ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ನಿರ್ಮಾಣ ಮಾಡುವ ಘೋಷಣೆ ಮಾಡಿದೆ. ಈ ನಿಟ್ಟಿನಲ್ಲಿ ಗೃಹ ಇಲಾಖೆಯು ಡ್ರಗ್ಸ್ ಮಟ್ಟ ಹಾಕಲು ಸಮರವನ್ನೆ ಸಾರಿದೆ

ಬೆಂಗಳೂರು: ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವೆಂದೇ ಪರಿಗಣಿಸಲಾದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದ್ದು, ಎಂದಿನಂತೆ
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಹಾಕಲಾಗಿದೆ ಎಂಬ ದೃಶ್ಯಗಳನ್ನು ವಿಧಿ ವಿಜ್ಞಾನ ತಂತ್ರಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಘಟನೆ ಬಗ್ಗೆ ತನಿಖೆಗೆ ಉನ್ನತ ಸಮಿತಿ ರಚಿಸಲಾಗಿದೆ
ಬರ ಸಮಸ್ಯೆಗಳ ಸಮರ್ಪಕ ನಿರ್ವಹಣೆ ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 895 ಕೋಟಿ ರೂ. ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ಪ್ರತಿ ತಾಲೂಕಿನಲ್ಲೂ ಟಾಸ್ಕ್ ಫೋರ್ಸ್

ತಾಲೂಕುಗಳ ಆಯ್ಕೆಯಲ್ಲಿ ನಮಗೆ ಯಾವ ಸ್ವಾತಂತ್ಯ್ರವೂ ಇಲ್ಲ ಕೇಂದ್ರದ ನಿಯಮ ಮೀರಿದರೆ ರಾಜ್ಯದ ಬರ ಘೋಷಣೆಯೇ ಪ್ರಶ್ನಾರ್ಥಕ ಮಾನದಂಡ ಪರಿಷ್ಕರಿಸುವಂತೆ ಸಿಎಂ ಪ್ರತ್ರಕ್ಕೆ ಇನ್ನೂ ಸಿಕ್ಕಿಲ್ಲ ಉತ್ತರ
ಸೋಮವಾರ ಕೇಂದ್ರಕ್ಕೆ ಮತ್ತೊಂದು ಮನವಿ ಸಲ್ಲಿಕೆ! 22ರ ಪೈಕಿ 11 ತಾಲೂಕುಗಳಲ್ಲಿ ತೀವ್ರ ಬರತೀವ್ರ ಬರ ಎದುರಿಸುತ್ತಿರುವ ತಾಲೂಕುಗಳ ಸಂಖ್ಯೆ 186ಕ್ಕೆ ಏರಿಕೆಸೋಮವಾರ ಮತ್ತೊಂದು ಮೆಮೊರಾಂಡಮ್ (ಮನವಿ)

ಕೇಂದ್ರದ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ತಾಲೂಕುಗಳು34 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿಬೆಳೆ ಸಮೀಕ್ಷೆ ಮತ್ತು ಗ್ರೌಂಡ್ ಟ್ರತಿಂಗ್ ವರದಿ ಆಧರಿಸಿ ಪಟ್ಟಿ ಸಿದ್ಧಸಿಎಂ ಭೇಟಿಗೆ ಅವಕಾಶ