ಜಿಲ್ಲಾ ಸುದ್ದಿ
ಸ್ವಾತಂತ್ರ್ಯ ಪ್ರಜಾಪ್ರಭುತ್ವ ಸಂವಿಧಾನದ ರಕ್ಷಣೆಗಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ
ಮಂಗಳೂರು: ದೇಶದ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಂವಿಧಾನದ ಸಂರಕ್ಷಣೆಗಾಗಿ,ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ

