
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧ್ಯೇಯವಾಗಿರಬೇಕು: ಶರಣ ಪ್ರಕಾಶ ಪಾಟೀಲ್
ಬೆಂಗಳೂರು: ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಪದವಿ ಪಡೆಯುವ ಪ್ರತಿಯೊಬ್ಬರಿಗೂ ಸೇವೆಯೇ ಮುಖ್ಯ ಧ್ಯೇಯವಾಗಿರಬೇಕು. ರೋಗಿಗಳನ್ನು ಅತ್ಯಂತ ಶ್ರದ್ಧೆಯಿಂದ ಹಾಗೂ ಹೆಚ್ಚು ಕಾಳಜಿ ವಹಿಸಿ ಆರೈಕೆ ಮಾಡಬೇಕು. ನಿಮ್ಮ



