Delhi

ರಾಜಕೀಯ

ಬಿಜೆಪಿ ನಾಯಕರು ಧೈರ್ಯವಿದ್ದರೆ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಲಿ: ಎಂ ಬಿ ಪಾಟೀಲ್

ಬೆಂಗಳೂರು: ರಾಜ್ಯದ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ನೆರವು ಪಡೆಯುವ ದೃಷ್ಟಿಯಿಂದ ಬಿಜೆಪಿ ನಾಯಕರು ದೆಹಲಿಗೆ ಹೋಗುವ ಧೈರ್ಯ ತೋರುತ್ತಿಲ್ಲ.

ಮುಂದೆ ಓದಿ »
ಅಪರಾಧ

ಬುರುಡೆಯನ್ನು ದೆಹಲಿಗೆ ಕೊಂಡೊಯ್ದಿದ್ದ ಮುಸುಕುಧಾರಿ ಚಿನ್ನಯ್ಯ 

ಬೆಂಗಳೂರು: ಧರ್ಮಸ್ಥಳದ ಬಳಿ‌ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿ ಕೋಲಾಹಲ ಸೃಷ್ಟಿಸಿದ್ದ ಮುಸುಕುಧಾರಿ ಚಿನ್ನಯ್ಯ ತನ್ನ ಬಳಿ ಇದ್ದ ಬುರುಡೆಯನ್ನು ದೆಹಲಿಗೆ ಕೊಂಡೊಯ್ದಿದ್ದಾನೆ. ಈ ಅಂಶ

ಮುಂದೆ ಓದಿ »
ರಾಜಕೀಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯ: ಸಿದ್ದರಾಮಯ್ಯ

ದೆಹಲಿ: ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿಗತಿಯ ಮಾಹಿತಿ ಅತ್ಯಗತ್ಯವಾಗಿದೆ

ಮುಂದೆ ಓದಿ »
ರಾಜಕೀಯ

ಕೈಗಾದಲ್ಲಿ ಸ್ಥಳೀಯರಿಗೆ ಉದ್ಯೋಗ ದೊರಕಿಸಲು ದೆಹಲಿಗೆ ತೆರಳಲಿದೆ ಸೈಲ್ ನೇತೃತ್ವದ ನಿಯೋಗ 

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರಕ್ಕಾಗಿ ಕಾರವಾರದಲ್ಲಿ 4,114 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಪ್ರಸ್ತುತ 1,400 ಕಿಲೋವ್ಯಾಟ್ ಸಾಮರ್ಥ್ಯದ 5 ಮತ್ತು 6 ನೇ ಘಟಕಗಳನ್ನು ಸ್ಥಾಪಿಸುತ್ತಿದೆ.

ಮುಂದೆ ಓದಿ »
ರಾಜಕೀಯ

ನನ್ನ ದೆಹಲಿ ಭೇಟಿಗೂ, ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ವಿಜಯಪುರ: ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ವಿಚಾರವಾಗಿ ಉಂಟಾಗಿದ್ದ ಎಲ್ಲ ಗೊಂದಲಗಳು ಬಗೆಹರಿದಿದ್ದು ಇದೀಗ ಆಡಳಿತ ಯಂತ್ರ ಚುರುಕುಗೊಳಿಸುವ ಕಡೆ ಗಮನ ಹರಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್

ಮುಂದೆ ಓದಿ »
ರಾಜಕೀಯ

ಕಳಸ ಬಂಡೂರಿ ಯೋಜನೆ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು: ಡಿ ಕೆ ಶಿವಕುಮಾರ್

ದೆಹಲಿ: ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕಳಸ ಬಂಡೂರಿ ಯೋಜನೆ ಕಾಮಗಾರಿಯನ್ನು ಸದ್ಯದಲ್ಲಿಯೇ ಕೈಗೆತ್ತಿಕೊಳ್ಳುವುದಾಗಿ

ಮುಂದೆ ಓದಿ »
ರಾಜಕೀಯ

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ

ಬೆಂಗಳೂರು: ನಾಯಕತ್ವ ಬದಲಾವಣೆ ವಿಧಾನ ಪರಿಷತ್ತಿನ ನಾಮಕರಣ ಸದಸ್ಯರ ನೇಮಕ ಸೇರಿದಂತೆ ಹಲವಾರು ವಿಚಾರಗಳ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪಾಲ್ಗೊಳ್ಳಲು

ಮುಂದೆ ಓದಿ »
ರಾಜಕೀಯ

ದೆಹಲಿಯತ್ತ ಹೊರಟ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

ಬೆಂಗಳೂರು: ಅಧಿಕಾರ ಹಸ್ತಾಂತರ, ಸೆಪ್ಟೆಂಬರ್ ಕ್ರಾಂತಿ ಸೇರಿದಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಪ್ರತ್ಯೇಕವಾಗಿ

ಮುಂದೆ ಓದಿ »
ರಾಜಕೀಯ

ಬಿಜೆಪಿ ರಾಜ್ಯ ಅಧ್ಯಕ್ಷರ ಬದಲಾವಣೆಯ ಚರ್ಚೆಯೇ ದೆಹಲಿಯಲ್ಲಿ ನಡೆದಿಲ್ಲ: ಆರ್ ಅಶೋಕ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಅಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ವಿಧಾನಸಭೆಯ ವಿಪಕ್ಷ ನಾಯಕರ ಬದಲಾವಣೆಯಾಗುತ್ತಿದೆ ಎಂಬ ಸುದ್ದಿ ವ್ಯಾಪಕವಾಗಿದೆ. ವಿಪಕ್ಷ ನಾಯಕ

ಮುಂದೆ ಓದಿ »
ರಾಜಕೀಯ

ತೀವ್ರ ಕುತೂಹಲ ಕೆರಳಿಸಿದ ಸತೀಶ್ ಜಾರಕಿಹೊಳಿ ದೆಹಲಿ ಪ್ರವಾಸ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮತ್ತು

ಮುಂದೆ ಓದಿ »