ರಾಜಕೀಯ ಸಾಂಕೇತಿಕವಾಗಿ ಭಾಷಣ ಮಂಡಿಸುವುದು ಹೊಸ ವಿಚಾರವಲ್ಲ: ಆರ್.ಅಶೋಕ ಬೆಂಗಳೂರು: ವಿಶೇಷ ಅಧಿವೇಶನದ ದಿನವನ್ನು ಕರಾಳ ದಿನವನ್ನಾಗಿಸಿದ ಕಾಂಗ್ರೆಸ್ ಸರ್ಕಾರ, ರಾಜ್ಯಪಾಲರಿಗೆ ಅಗೌರವ ತೋರಿ ಸಂವಿಧಾನಕ್ಕೆ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮುಂದೆ ಓದಿ » January 23, 2026