ರಾಜಕೀಯ ರೈತ-ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ತಹಶಿಲ್ದಾರ್ ಕಛೇರಿ ಮುತ್ತಿಗೆ ಕೋಲಾರ: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು. ಮುಂದೆ ಓದಿ » August 9, 2021